Footer Logo

December 18, 2020

CSRTI Mysore Recruitment 2020 – Walk-in Interview for 04 Project Assistant Posts

  ADMIN       December 18, 2020

ಸೆಂಟ್ರಲ್ ಸೆರಿಕಲ್ಚರಲ್ ರಿಸರ್ಚ್ ಮತ್ತು ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು (CSRTI) ನಲ್ಲಿ ಖಾಲಿ ಇರುವ 4 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ 2 ವರ್ಷ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ




ಕೇಂದ್ರ ರೇಷ್ಮೆ ಮತ್ತು ಕೃಷಿ ಸಂಶೋಧನಾ ಕೇಂದ್ರದಲ್ಲಿ ನೇಮಕಾತಿ 2020(CSRTI Mysore Recruitment 2020 – Walk-in Interview for 04 Project Assistant Posts)

ಒಟ್ಟು ಹುದ್ದೆಗಳು: 4

ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ

ವಿದ್ಯಾರ್ಹತೆ:B.Sc (ಅಗ್ರಿ, ಹಾರ್ಟಿ, ಸೆರಿ, ಅಗ್ರಿ ಮಾರ್ಕೆಟ್, ಡೈರಿ ಮತ್ತು ಎಬಿಎಂ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಜಿ ಶುಲ್ಕ:- ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ:ಅಕ್ಟೋಬರ್ 31,2020ರ ಅನ್ವಯ ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳಬಹುದಾಗಿದೆ. ಹಾಗೂ ಪ.ಜಾ, ಪ.ಪಂ, ಹಿಂದುಳಿದ ವರ್ಗದ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ- 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುವುದು.

ಆಯ್ಕೆ ವಿಧಾನ:ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ ಶ್ರೇಣಿ:ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 12,000/-ರೂ ಗಳ ವೇತನವನ್ನು ನೀಡಲಾಗುವುದು.

ಸಂದರ್ಶನಕ್ಕೆ ಹಾಜರಾಗುವ  ದಿನಾಂಕ : 19 ಡಿಸೆಂಬರ್ 2020

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಫಾರ್ಮನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ಮೂಲ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 19,2020ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ :

  • Central Sericultural Research and training institute,
  • Central silk board, ministry of textiles, Govt of India,
  • Manandvadi road, Srirampura, Mysore -570008

Official Site Links;

 Website – Click Here

Notification – Click Here


logoblog

Thanks for reading CSRTI Mysore Recruitment 2020 – Walk-in Interview for 04 Project Assistant Posts

Previous
« Prev Post

No comments:

Post a Comment

Popular Posts

Followers