Footer Logo

December 18, 2020

Kalaburagi eCourt Recruitment 2020 – Apply Online

  ADMIN       December 18, 2020

ಕಲಬುರಗಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 02 ಆದೇಶ ಜಾರಿಕಾರರ  ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.




ಹುದ್ದೆಗಳ ವಿವರ:

  • ಹುದ್ದೆ ಹೆಸರು: ಆದೇಶ ಜಾರಿಕಾರರು (Process Server)
  • ಒಟ್ಟು ಹುದ್ದೆಗಳು: 02
  • ಉದ್ಯೋಗ ಸ್ಥಳ: ಕಲಬುರಗಿ

ವಿದ್ಯಾರ್ಹತೆ:ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ, ಚಾಲನಾ ಪರವಾನಿಗೆ (Driving License) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು

 ಅರ್ಜಿ ಶುಲ್ಕ:ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 200/- ರೂ ಅರ್ಜಿ ಶುಲ್ಕವನ್ನ ಪಾವತಿಸಬೇಕು.

ಪ.ಜಾತಿ,ಪ.ಪಂಗಡದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.


ವಯೋಮಿತಿ:

  • ಕನಿಷ್ಠ- 18 ವರ್ಷಗಳನ್ನು ಮತ್ತು
  • ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ- 35 ವರ್ಷಗಳು
  • 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
  • ಎಸ್ಸಿ ಎಸ್ಟಿ ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷಗಳು


ವೇತನ ಶ್ರೇಣಿ

ರೂ  19,950 /-  ದಿಂದ ರೂ  37,900 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು. 

ಆಯ್ಕೆ ವಿಧಾನ:

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25 ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಟಿಪ್ಪಣಿ: ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31-12-2020

Website :Click Here

Notification : Download nOw

Apply Online :Click here

logoblog

Thanks for reading Kalaburagi eCourt Recruitment 2020 – Apply Online

Previous
« Prev Post

No comments:

Post a Comment

Popular Posts

Followers