Footer Logo

December 20, 2020

Pre-Coaching to SC/ST for UPSC & KPSC Civil Services Examination 2021

  ADMIN       December 20, 2020

 Pre-Coaching to SC/ST for UPSC & KPSC Civil Services Examination 2020-21





HI EVERYONE WELCOME OUR SITE KPSCJUNCTION.IN

FOLLOW OUR SITE FOR DAILY CURRENT AFFAIRS, CURRENT AFFAIRS QUIZ, NEWSPAPERS COLLECTIONS, IMPORTANT UPDATES REGARDING JOBS, STATE, AND CENTRAL JOB NOTIFICATIONS, MOCK TESTS UPCOMING ALL STATES.

SO KEEP VISITING ATTEND DAILY QUIZ WHICH WILL HELP YOU CLEAR UPCOMING EXAMS.


  • 2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಆನ್ ಲೈನ್/ಆಫ್ ಲೈನ್ ಮೂಲಕ ಯು.ಪಿ.ಎಸ್.ಸಿ/ಕೆ.ಎ.ಎಸ್/ಗ್ರೂಪ್-ಸಿ/ಬ್ಯಾಂಕಿಂಗ್/ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
  • ಯು.ಪಿ.ಎಸ್.ಸಿ/ಕೆ.ಎ.ಎಸ್/ಗ್ರೂಪ್-ಸಿ/ಬ್ಯಾಂಕಿಂಗ್ / ಎಸ್.ಎಸ್.ಸಿ ಮತ್ತುಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಕೋವಿಡ್-19 ಹಿನ್ನಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಆಯ್ಕೆ ಮಾಡಲು ಸಾಧ್ಯವಾಗದ ಕಾರಣ ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. 
  • ಆಯ್ಕೆಯಾದ ಅಭ್ಯರ್ಥಿಗಳಿಗೆತರಬೇತಿ ಅವಧಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಜರಾತಿಯನ್ವಯ ವರ್ಗಾಯಿಸಲಾಗುವುದು
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಖಾಸಗಿ ತರಬೇತಿ ಸಂಸ್ಥೆಗಳಿಂದ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು ಹಾಗೂ ತರಬೇತಿ
  • ಅವಧಿಯಲ್ಲಿ ಯಾವುದೇ ವಸತಿ ಸೌಲಭ್ಯವನ್ನು ಇಲಾಖಾವತಿಯಿಂದ ನೀಡಲಾಗುವುದಿಲ್ಲ. 
  • ಸರ್ಕಾರದ ಆದೇಶದ ಪ್ರಕಾರ ಮಾಸಿಕ ಶಿಷ್ಯವೇತನವನ್ನು ಹಾಜರಾತಿಯನ್ವಯ ಪಾವತಿಸಲಾಗುವುದು.
  • ಯು.ಪಿ.ಎಸ್.ಸಿ/ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗೆ ಈಗಾಗಲೇ ತರಬೇತಿ ಪಡೆದ ಅಭ್ಯರ್ಥಿ ಪುನಃ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 
  • ಆದರೆ ಎಸ್.ಎಸ್.ಸಿ./ಆರ್.ಆರ್.ಬಿ/ಬ್ಯಾಂಕಿಂಗ್/ಗ್ರೂಪ್-ಸಿ ಮತ್ತು ಎನ್.ಡಿ.ಎ. ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಅಭ್ಯರ್ಥಿಗಳು ಯು.ಪಿ.ಎಸ್.ಸಿ/ ಕೆ.ಎ.ಎಸ್. ತರಬೇತಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. 
  • ಈಗಾಗಲೇ ಎಸ್.ಎಸ್.ಸಿ/ ಆರ್.ಆರ್.ಬಿ/ ಬ್ಯಾಂಕಿಂಗ್/ ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆದ ಅಭ್ಯರ್ಥಿಗಳು ಪುನಃ ಗ್ರೂಪ್-ಸಿ/ ಆರ್.ಆರ್.ಬಿ/ ಎಸ್.ಎಸ್.ಸಿ/ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
  • ಕೋವಿಡ್-19 ಹಿನ್ನಲೆಯಲ್ಲಿ 2020-21 ನೇ ಸಾಲಿನ ತರಬೇತಿಯನ್ನು ಆನ್-ಲೈನ್ ಮೂಲಕ ನೀಡಲಾಗುತ್ತದೆ. ರಾಜ್ಯ ಸರ್ಕಾರ ಆಫ್-ಲೈನ್ (ಆನ್‍ಬೋರ್ಡ್ ತರಬೇತಿ)ಗೆ ಅವಕಾಶ ನೀಡಿದ ನಂತರ ಆಫ್- ಲೈನ್ ತರಬೇತಿಯನ್ನು ನೀಡಲಾಗುತ್ತದೆ. 
  • ತರಬೇತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಸರ್ಕಾರದ ನಿರ್ಧಾರದಂತೆ ಆಫ್-ಲ ನ್ ಅಥವಾ ಆನ್-ಲೈನ್ ತರಬೇತಿಯನ್ನು ಪಡೆಯಬೇಕು. 
  • ಅಭ್ಯರ್ಥಿಯು ತರಬೇತಿಗೆ ಹಾಜರಾದ ದಿನಗಳ ಹಾಜರಾತಿಯ ಮೇಲೆ ಶಿಷ್ಯವೇತನ ಪಾವತಿಸಲಾಗುತ್ತದೆ
  • ಯು.ಪಿ.ಎಸ್.ಸಿ /ಕೆ.ಎ.ಎಸ್ /ಗ್ರೂಪ್-ಸಿ /ಬ್ಯಾಂಕಿಂಗ್ /ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ
  • ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ

ನೀವು ಯಾವುದಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿರಾ ಅದರ ಮೇಲೆ ಕ್ಲಿಕ್ ಮಾಡಿ ಅಧಿಕೃತ WEBSITE ನಲ್ಲಿ ನಿಮಗೆ ಮಾಹಿತಿ ಸಿಗಲಿದೆ .



VISIT OFFICIAL WEBSITE: sw.kar.nic.in

logoblog

Thanks for reading Pre-Coaching to SC/ST for UPSC & KPSC Civil Services Examination 2021

Previous
« Prev Post

1 comment:

Popular Posts

Followers