Post Office Recruitment 2021: ಮೈಸೂರು ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ
ದಿ ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಪೋಸ್ಟಲ್ ಟೆಕ್ನಾಲಜಿ ಮೈಸೂರು (The Center for Excellence in Postal Technology Mysore) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 29 ಅಸಿಸ್ಟೆಂಟ್ ಮ್ಯಾನೇಜರ್(Assistant Manager), ಟೆಕ್ನಿಕಲ್ ಆಪರೇಟರ್(Technical Operator) ಹುದ್ದೆಗಳು ಖಾಲಿ ಇವೆ. ಡಿಪ್ಲೋಮಾ(Diploma), ಪದವಿ(Bachelor Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
Post Office Recruitment 2021 ಹುದ್ದೆಯ ಮಾಹಿತಿ:
- ಅಸಿಸ್ಟೆಂಟ್ ಮ್ಯಾನೇಜರ್: 23 ಹುದ್ದೆಗಳು
- ಟೆಕ್ನಿಕಲ್ ಸೂಪರ್ವೈಸರ್: 06 ಹುದ್ದೆಗಳು
- ಒಟ್ಟು 29 ಹುದ್ದೆಗಳು
Post Office Recruitment 2021 ಅರ್ಹತೆ ಮತ್ತು ಅನುಭವ:
1.ಅಸಿಸ್ಟೆಂಟ್ ಮ್ಯಾನೇಜರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಥವಾ ಯಾವುದೇ ಪದವಿಯ ಜೊತೆಗೆ 1 ವರ್ಷ ಕಂಪ್ಯೂಟರ್ ಸೈನ್ಸ್ನಲ್ಲಿ ಡಿಪ್ಲೋಮಾ ಮಾಡಿರಬೇಕು. 2 ವರ್ಷ ಅನುಭವ ಇರಬೇಕು.
2.ಟೆಕ್ನಿಕಲ್ ಸೂಪರ್ವೈಸರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅಥವಾ ಯಾವುದೇ ಪದವಿಯ ಜೊತೆಗೆ ಒಂದು ವರ್ಷ ಕಂಪ್ಯೂಟರ್ ಸೈನ್ಸ್ನಲ್ಲಿ ಡಿಪ್ಲೋಮಾ ಮಾಡಿರಬೇಕು. 1 ವರ್ಷ ಅನುಭವ ಇರಬೇಕು.
Post Office Recruitment 2021 ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಟೆಕ್ನಿಕಲ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.
Post Office Recruitment 2021 ಸಂಬಳ:
ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಟೆಕ್ನಿಕಲ್ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 9,300-34,800 ನೀಡಲಾಗುತ್ತದೆ.
Post Office Recruitment 2021 ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Post Office Recruitment 2021 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/12/2021
Post Office Recruitment 2021 ಪ್ರಮುಖ link ಗಳು:
ಅಧಿಸೂಚನೆ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿ : ಕ್ಲಿಕ್ ಮಾಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ: ಈ ಲಿಂಕ್ ಕ್ಲಿಕ್ ಮಾಡಿ.
Post Office Recruitment 2021: ಮೈಸೂರು ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ
Post Office Recruitment 2021: ಮೈಸೂರು ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ ದಿ ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಪೋಸ್ಟಲ್ ಟೆ...IOCL Recruitment 2021: ಇಂಡಿಯಲ್ ಆಯಿಲ್ ಕಾರ್ಪೊರೇಷನ್ನಲ್ಲಿ 527 ಹುದ್ದೆಗಳು ಖಾಲಿ
IOCL Recruitment 2021: ಇಂಡಿಯಲ್ ಆಯಿಲ್ ಕಾರ್ಪೊರೇಷನ್ನಲ್ಲಿ 527 ಹುದ್ದೆಗಳು ಖಾಲಿ IOCL Recruitment 2021: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್(Indian O...
AIISH Mysore Recruitment 2021
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ & ಇಯರಿಂಗ್-All India Institute of Speech and Hearing) ಖಾ...
Karnataka Village Accountant Recruitment 2021 Apply Online for 355 Village Accountant (VA) Posts @ revenue.kar.nic.in
Karnataka Village Accountant Recruitment 2021 Apply Online for 355 Village Accountant (VA) Posts @ revenue.kar.nic.in Karnataka Village Acc...
No comments:
Post a Comment