Footer Logo

January 20, 2022

ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿ 2022 | BSF Recruitment 2022

  ADMIN       January 20, 2022

 ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿ 2022 | BSF Recruitment 2022


ಗಡಿ ಭದ್ರತಾ ಪಡೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗಡಿ ಭದ್ರತಾ ಪಡೆ​ನಲ್ಲಿ 2788 ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ​ಅರ್ಜಿ ಸಲ್ಲಿಕೆ ಆರಂಭ ದಿನಾಂಕ 15/01/2022 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2022


ನೇಮಕಾತಿ ಇಲಾಖೆ: ಗಡಿ ಭದ್ರತಾ ಪಡೆ

ಹುದ್ದೆಯ ಹೆಸರು: ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್)

ಒಟ್ಟು ಹುದ್ದೆಗಳು: 2788

ಉದ್ಯೋಗ ಸ್ಥಳ: ಭಾರತದಾದ್ಯಂತ 

ಸಂಬಳ: ಮಾಸಿಕ ₹ 21,700-69,100

ವಿದ್ಯಾರ್ಹತೆ:

ಗಡಿ ಭದ್ರತಾ ಪಡೆ ನೇಮಕಾತಿಗ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು.


ಅನುಭವ:


ಅಭ್ಯರ್ಥಿಗಳು ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ಅಭ್ಯರ್ಥಿಗಳು ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು.

ಜೊತೆಗೆ ಟ್ರೇಡ್​​ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ:

ಗಡಿ ಭದ್ರತಾ ಪಡೆ ನೇಮಕಾತಿಗೆ, ಅಭ್ಯರ್ಥಿಯ ವಯಸ್ಸು ಆಗಸ್ಟ್​ 1, 2021ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.


ವೇತನ ಶ್ರೇಣಿ:

ಗಡಿ ಭದ್ರತಾ ಪಡೆ ನೇಮಕಾತಿ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,700-69,100 ವೇತನ ನೀಡಲಾಗುತ್ತದೆ.


ಅರ್ಜಿ ಶುಲ್ಕ:

ಗಡಿ ಭದ್ರತಾ ಪಡೆ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.


ಆಯ್ಕೆ ಪ್ರಕ್ರಿಯೆ: ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಟ್ರೇಡ್ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/01/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022


WEBSITE

DOWNLOAD NOTIFICATION PDF

APPLY ONLINE

logoblog

Thanks for reading ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿ 2022 | BSF Recruitment 2022

Previous
« Prev Post

No comments:

Post a Comment

Popular Posts

Followers