Footer Logo

March 15, 2022

ಭಾರತೀಯ ಆಹಾರ ಇಲಾಖೆ ನೇಮಕಾತಿ 2022 : FCI Recruitment 2022

  ADMIN       March 15, 2022

 ಭಾರತೀಯ ಆಹಾರ ಇಲಾಖೆ ನೇಮಕಾತಿ 2022 : FCI Recruitment 2022



FCI Recruitment 2022: ಭಾರತದ ಆಹಾರ ನಿಗಮದಲ್ಲಿ ಅಗತ್ಯವಿರುವ 93 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,


FCI Recruitment 2022 ಹುದ್ದೆಗಳ ವಿವರ:

– ಸಹಾಯಕ ಜನರಲ್ ಮ್ಯಾನೇಜರ್ (ಜನರಲ್ ಅಡ್ಮಿನಿಸ್ಟ್ರೇಷನ್) : 30

– ಸಹಾಯಕ ಜನರಲ್ ಮ್ಯಾನೇಜರ್ (ತಾಂತ್ರಿಕ) : 28

– ಸಹಾಯಕ ಜನರಲ್ ಮ್ಯಾನೇಜರ್ (ಅಕೌಂಟ್ಸ್): 28

– ಸಹಾಯಕ ಜನರಲ್ ಮ್ಯಾನೇಜರ್ (ಕಾನೂನು): 33

– ವೈದ್ಯಕೀಯ ಅಧಿಕಾರಿ: 35

– ಪಿ,ಡಬ್ಲ್ಯೂ ಬಿಡಿ : 04


FCI Recruitment 2022 ವಿದ್ಯಾರ್ಹತೆ:

ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ, ಎಂಬಿಬಿಎಸ್, ಬಿಎಸ್ಸಿ ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.


FCI Recruitment 2022 ವಯೋಮಿತಿ:

ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು


FCI Recruitment 2022 ವೇತನಶ್ರೇಣಿ:

ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.


FCI Recruitment 2022 ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹1000/-

ಎಸ್ಸಿ ಎಸ್ಟಿ ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ


FCI Recruitment 2022 ಆಯ್ಕೆ ವಿಧಾನ 

ಭಾರತೀಯ ಆಹಾರ ನಿಗಮದಿಂದ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು


FCI Recruitment 2022 ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14 ಮಾರ್ಚ್ 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2022

   

FCI Recruitment 2022 ಪ್ರಮುಖ ಲಿಂಕುಗಳು 

ವೆಬ್ಸೈಟ್  :ಇಲ್ಲಿ ಕ್ಲಿಕ್ ಮಾಡಿ 

ನೋಟಿಫಿಕೇಶನ್ :ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ 

logoblog

Thanks for reading ಭಾರತೀಯ ಆಹಾರ ಇಲಾಖೆ ನೇಮಕಾತಿ 2022 : FCI Recruitment 2022

Previous
« Prev Post

1 comment:

  1. KVS Primary school Exam are Going to Start in the Month of march 2022. This is the Golden Period for Students to Prepare their Exams. All those students who want to boost their exam Past Paper Preparation can Download KVS Primary School Model Paper 2022, Students can also check KVS Board Class II Date Sheet from This Page. KVS Primary School Previous Paper 2022 are of importance for Students as they are a good Practicing Example to solve Papers in an effective way. KVS 2nd Class Question Paper KVS Class II Sample Paper are actual ways of getting understanding the way to solve the Papers in a brilliant way. KVS Board Primary School Students Studying Previous Paper a Student can easily revise its syllabus and can come over his/her weaknesses. KVS Primary Schools Sample Paper 2022 helps Students in Understanding the best way of Solving Questions in their annual exams

    ReplyDelete

Popular Posts

Followers