Footer Logo

May 18, 2022

Karnataka Bank Clerk Recruitment 2022 | Notification, Apply Online

  ADMIN       May 18, 2022


Karnataka Bank Recruitment 2022: ಭಾರತದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.


ಇಲಾಖೆ ಹೆಸರು:ಕರ್ನಾಟಕ ಬ್ಯಾಂಕ್ ಲಿಮಿಟೆಡ್

ಹುದ್ದೆಗಳ ಹೆಸರು:ಕ್ಲರ್ಕ್ ಹುದ್ದೆಗಳು 

ಒಟ್ಟು ಹುದ್ದೆಗಳು ತಿಳಿಸಿಲ್ಲ 

ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 


ಕರ್ನಾಟಕ ಬ್ಯಾಂಕ್ ನೇಮಕಾತಿ  ವಿದ್ಯಾರ್ಹತೆ:

ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ  ಕನಿಷ್ಠ 60% ಅಂಕಗಳೊಂದಿಗೆ ಪದವಿಯನ್ನು ಪೂರ್ಣಗೊಳಿಸಿರಬೇಕು.


ಕರ್ನಾಟಕ ಬ್ಯಾಂಕ್ ನೇಮಕಾತಿ  ವಯೋಮಿತಿ:

ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, 01-ಮೇ-2022 ಕ್ಕೆ ಅಭ್ಯರ್ಥಿಯ ಗರಿಷ್ಠ ವಯಸ್ಸು 26 ವರ್ಷಗಳು.


ಕರ್ನಾಟಕ ಬ್ಯಾಂಕ್ ನೇಮಕಾತಿ  ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷಗಳು


ಕರ್ನಾಟಕ ಬ್ಯಾಂಕ್ ನೇಮಕಾತಿ  ವೇತನಶ್ರೇಣಿ:

ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43000/- ವೇತನ ಭತ್ಯೆ ನೀಡಲಾಗುವುದು.


ಕರ್ನಾಟಕ ಬ್ಯಾಂಕ್ ನೇಮಕಾತಿ  ಅರ್ಜಿ ಶುಲ್ಕ:


ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : ರೂ.600/-

ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.700/-

ಪಾವತಿ ವಿಧಾನ: ಆನ್‌ಲೈನ್


ಕರ್ನಾಟಕ ಬ್ಯಾಂಕ್ ನೇಮಕಾತಿ  ಆಯ್ಕೆ ವಿಧಾನ :

ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.


 ಕರ್ನಾಟಕ ಬ್ಯಾಂಕ್ ನೇಮಕಾತಿ  ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10-05-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-05-2022

   

ಕರ್ನಾಟಕ ಬ್ಯಾಂಕ್ ನೇಮಕಾತಿ  ಪ್ರಮುಖ ಲಿಂಕುಗಳು :

ವೆಬ್ಸೈಟ್ :ಇಲ್ಲಿ ಕ್ಲಿಕ್ ಮಾಡಿ 

ನೋಟಿಫಿಕೇಶನ್ :ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಲಿಂಕ್ :ಇಲ್ಲಿ ಕ್ಲಿಕ್ ಮಾಡಿ 

logoblog

Thanks for reading Karnataka Bank Clerk Recruitment 2022 | Notification, Apply Online

Previous
« Prev Post

1 comment:

  1. Students Should Download the Respective Stream wise COHSEM 6th, 7th, 8th, 9th, 10th Class Exam Syllabus 2023 Subjects of Hindi, English, Mathematics, Science, Social Science etc, Pdf Format Manipur 10th Class Syllabus Provide Check the same From our page here, So, Students need to Start Their Preparation by first Downloading the Stream wise COHSEM 6th, 7th, 8th, 9th, 10th Class Curriculum / Syllabus 2023 Latest Edition.COHSEM 6th, 7th, 8th, 9th, 10th Class Revised Syllabus 2023 of All Subjects for the Academic Session 2023 is Available here, We are Providing here the Subject wise Links from where Students can Download the COHSEM 6th, 7th, 8th, 9th, 10th Class new Syllabus 2023 in PDF format.

    ReplyDelete

Popular Posts

Followers