Footer Logo

October 14, 2023

ರಾಷ್ಟೀಯ ಕಲ್ಲಿದ್ದಲು ಇಲಾಖೆ ನೇಮಕಾತಿ 2023 – NCL Recruitment 1140 Trade Apprentice 2023

  ADMIN       October 14, 2023

 ರಾಷ್ಟೀಯ ಕಲ್ಲಿದ್ದಲು ಇಲಾಖೆ ನೇಮಕಾತಿ 2023 – NCL Recruitment 1140 Trade Apprentice 2023



ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1140 ಎಲೆಕ್ಟ್ರಿಷನ್, ಎಲೆಕ್ಟ್ರಿಷನ್ ಮೆಕ್ಯಾನಿಕ್, ಫೀಲ್ಡ್ರ್, ವೆಲ್ಡರ್ ಮತ್ತು ಆಟೋ ಎಲೆಕ್ಟ್ರಿಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು


ಇಲಾಖೆ ಹೆಸರು: ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ – NCL

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು 1140

ಉದ್ಯೋಗ ಸ್ಥಳ ಭಾರತದಾದ್ಯಂತ 


ಹುದ್ದೆಗಳ ವಿವರ 

ಎಲೆಕ್ಟ್ರಾನಿಕ್ ಮೆಕ್ಯಾನಿಕ್ 13

ಎಲೆಕ್ಟ್ರಿಷಿಯನ್ 370

ಫಿಟ್ಟರ್ 543

ವೆಲ್ಡರ್ 155

ಮೋಟಾರ್ ಮೆಕ್ಯಾನಿಕ್ 47

ಆಟೋ ಎಲೆಕ್ಟ್ರಿಷಿಯನ್ 12


NCL Recruitment 2023 – ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1140 ಎಲೆಕ್ಟ್ರಿಷನ್, ಎಲೆಕ್ಟ್ರಿಷನ್ ಮೆಕ್ಯಾನಿಕ್, ಫೀಲ್ಡ್ರ್, ವೆಲ್ಡರ್ ಮತ್ತು ಆಟೋ ಎಲೆಕ್ಟ್ರಿಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ


ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1140 ಎಲೆಕ್ಟ್ರಿಷನ್, ಎಲೆಕ್ಟ್ರಿಷನ್ ಮೆಕ್ಯಾನಿಕ್, ಫೀಲ್ಡ್ರ್, ವೆಲ್ಡರ್ ಮತ್ತು ಆಟೋ ಎಲೆಕ್ಟ್ರಿಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.


ಇಲಾಖೆ ಹೆಸರು: ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ – NCL

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು 1140

ಉದ್ಯೋಗ ಸ್ಥಳ ಭಾರತದಾದ್ಯಂತ 

ಹುದ್ದೆಗಳ ವಿವರ 

ಎಲೆಕ್ಟ್ರಾನಿಕ್ ಮೆಕ್ಯಾನಿಕ್ 13

ಎಲೆಕ್ಟ್ರಿಷಿಯನ್ 370

ಫಿಟ್ಟರ್ 543

ವೆಲ್ಡರ್ 155

ಮೋಟಾರ್ ಮೆಕ್ಯಾನಿಕ್ 47

ಆಟೋ ಎಲೆಕ್ಟ್ರಿಷಿಯನ್ 12



ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.


ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

– ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.


ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 


ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 5 ಅಕ್ಟೋಬರ್ 2023

ಅರ್ಜಿ ಸಲಿಸಲು ಕೊನೆಯ ದಿನಾಂಕ – 15 ಅಕ್ಟೋಬರ್ 2023

ಪ್ರಮುಖ ಲಿಂಕುಗಳು 

ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 


logoblog

Thanks for reading ರಾಷ್ಟೀಯ ಕಲ್ಲಿದ್ದಲು ಇಲಾಖೆ ನೇಮಕಾತಿ 2023 – NCL Recruitment 1140 Trade Apprentice 2023

Previous
« Prev Post

No comments:

Post a Comment

Popular Posts

Followers