RailTel Recruitment 2023: ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel)
ಸಂಬಳ: ಅಧಿಸೂಚನೆ ಪ್ರಕಾರ
ಹುದ್ದೆಗಳು: 81
ಉದ್ಯೋಗ ಸ್ಥಳ: All India
ವಿದ್ಯಾರ್ಹತೆ:
ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Diploma, B.Sc, BE/ B.Tech, M.Sc, MCA, Masters Degree ಪಾಸಾಗಿರಬೇಕು.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ವಯೋಮಿತಿ ವಿವರ:
ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
RailTel Recruitment 2023 ಹುದ್ದೆಗಳ ಮಾಹಿತಿ:
ಸಹಾಯಕ ವ್ಯವಸ್ಥಾಪಕ (ತಾಂತ್ರಿಕ)/ ಇ-0 – 26
ಉಪ ವ್ಯವಸ್ಥಾಪಕರು (ತಾಂತ್ರಿಕ)/ ಇ-1 – 27
ಉಪ ವ್ಯವಸ್ಥಾಪಕರು (ಮಾರ್ಕೆಟಿಂಗ್)/ ಇ-1 – 15
ಸಹಾಯಕ ವ್ಯವಸ್ಥಾಪಕ (ಹಣಕಾಸು)/ ಇ- 0 – 6
ಸಹಾಯಕ ವ್ಯವಸ್ಥಾಪಕ (HR)/ E-0 – 7
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: 1,200 ರೂ.
SC/ST/PwBD ಅಭ್ಯರ್ಥಿಗಳು: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 21-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-11-2023
RailTel Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: railtelindia.com
No comments:
Post a Comment