Featured Post

RRB NTPC 2025 ರ ಫಲಿತಾಂಶ ವನ್ನು ಪರಿಶೀಲಿಸುವುದು ಹೇಗೆ?

 ರೈಲ್ವೆ ನೇಮಕಾತಿ ಮಂಡಳಿ (RRB) ಪದವಿ ಹಂತದ ಹುದ್ದೆಗಳಿಗೆ (ಹಂತ 5 ಮತ್ತು 6) ಮತ್ತು ಪದವಿಪೂರ್ವ ಹಂತದ ಹುದ್ದೆಗಳಿಗೆ (ಹಂತ 2 ಮತ್ತು 3) ಅಭ್ಯರ್ಥಿಗಳನ್ನು ನೇಮಿಸಿಕೊಳ್...

Footer Logo

January 24, 2024

CAG Recruitment 2024 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು

  ADMIN       January 24, 2024

 ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಕೋಟಾ 211 ಆಡಿಟರ್/ಅಕೌಂಟಂಟ್ ಮತ್ತು ಕ್ಲರ್ಕ್/ಡಿಇಒ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ



ಇಲಾಖೆ ಹೆಸರು: ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG)

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು 211

ಉದ್ಯೋಗ ಸ್ಥಳ ಭಾರತದಾದ್ಯಂತ 


ಹುದ್ದೆಗಳ ವಿವರ 

ಲೆಕ್ಕ ಪರಿಶೋಧಕ/ಲೆಕ್ಕಗಾರ 99

ಕ್ಲರ್ಕ್/ಡೇಟಾ ಎಂಟ್ರಿ ಆಪರೇಟರ್ 112


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪಿಯುಸಿ / ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 75 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.


ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್ 4 ರ ಅನ್ವಯ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗ, ದೈಹಿಕ ಸಾಮರ್ಥ್ಯ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.


ಪ್ರಮುಖ ದಿನಾಂಕಗಳು:

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಡಿಸೆಂಬರ್ 2023

ಅರ್ಜಿ ಸಲಿಸಲು ಕೊನೆಯ ದಿನಾಂಕ – 25 ಜನವರಿ 2024


ಪ್ರಮುಖ ಲಿಂಕುಗಳು :

ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

logoblog

Thanks for reading CAG Recruitment 2024 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು

Previous
« Prev Post

No comments:

Post a Comment

Popular Posts