ರೈಲ್ವೆ ಪೊಲೀಸ್ 2250 ಬೃಹತ್ ನೇಮಕಾತಿ 2024
ರೈಲ್ವೆ ರಕ್ಷಣಾ ಪಡೆ (RPF) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ರೈಲ್ವೆ ರಕ್ಷಣಾ ಪಡೆ (RPF)
ಹುದ್ದೆಗಳ ಹೆಸರು: ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್
ಒಟ್ಟು ಹುದ್ದೆಗಳು : 2250
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
ಹುದ್ದೆಗಳ ವಿವರ
ಕಾನ್ಸ್ಟೇಬಲ್ 2000 ಹುದ್ದೆಗಳು
ಸಬ್-ಇನ್ಸ್ಪೆಕ್ಟರ್ 250 ಹುದ್ದೆಗಳು
ವಿದ್ಯಾರ್ಹತೆ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ೧೦ನೇ ತರಗತಿ ಹಾಗೂ ಪದವಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯಸ್ಸು ಹೊಂದಿರಬೇಕು ಹಾಗೂ ಮೀಸಲಾತಿಗೆ ಅನುಗುಣವಾಗಿ ವಯೋಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 6 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜನವರಿ 2024
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
No comments:
Post a Comment