Footer Logo

February 6, 2024

Indian Air Force Recruitment 2024 ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿ

  ADMIN       February 6, 2024

 ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ



ಇಲಾಖೆ ಹೆಸರು: ಭಾರತೀಯ ನೌಕಾಪಡೆ – 

ಹುದ್ದೆಗಳ ಹೆಸರು: ಅಗ್ನಿವೀರ ವಾಯು 

ಒಟ್ಟು ಹುದ್ದೆಗಳು 3500

ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ (12ನೇ)/ ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50 ಅಂಕಗಳೊಂದಿಗೆ ಪಾಸಾಗಿರಬೇಕು.


ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.


ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.

ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.

ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.

ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.

ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.


ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 


ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 17 ಜನವರಿ 2024

ಅರ್ಜಿ ಸಲಿಸಲು ಕೊನೆಯ ದಿನಾಂಕ – 6 ಫೆಬ್ರುವರಿ 2024


ಪ್ರಮುಖ ಲಿಂಕುಗಳು 

ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

logoblog

Thanks for reading Indian Air Force Recruitment 2024 ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿ

Previous
« Prev Post

No comments:

Post a Comment

Popular Posts

Followers