ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಇಲಾಖೆ ಹೆಸರು: ಭಾರತೀಯ ನೌಕಾಪಡೆ –
ಹುದ್ದೆಗಳ ಹೆಸರು: ಅಗ್ನಿವೀರ ವಾಯು
ಒಟ್ಟು ಹುದ್ದೆಗಳು 3500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ (12ನೇ)/ ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಕನಿಷ್ಠ 50 ಅಂಕಗಳೊಂದಿಗೆ ಪಾಸಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 17 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 6 ಫೆಬ್ರುವರಿ 2024
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
No comments:
Post a Comment