Footer Logo

February 1, 2024

WCD Karnataka Recruitment 2024 | ಕಚೇರಿ ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

  ADMIN       February 1, 2024

WCD Karnataka Recruitment 2024  | ಕಚೇರಿ ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ




ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.


ಇಲಾಖೆ ಹೆಸರು: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು:  6

ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ 


ರಾಜ್ಯ ಮಿಷನ್ ಸಂಯೋಜಕರು : 1

ಲಿಂಗ ತಜ್ಞ :1

PMMVY-ರಾಜ್ಯ ಸಂಯೋಜಕರು :1

ಸಂಶೋಧನೆ ಮತ್ತು ತರಬೇತಿ ತಜ್ಞ :1

ಖಾತೆ ಸಹಾಯಕ :1

ಕಚೇರಿ ಸಹಾಯಕ (ಕಂಪ್ಯೂಟರ್ ಜ್ಞಾನದೊಂದಿಗೆ) :1


ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)


ವೇತನಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ರಿಂದ ರೂ.60,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:

ವಿದ್ಯಾರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ 

ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 3ನೇ ಮಹಡಿ, PWD ಕಟ್ಟಡ ಅನುಬಂಧ, ಆನಂದ ರಾವ್ ವೃತ್ತ, ಬೆಂಗಳೂರು-560009


ಪ್ರಮುಖ ದಿನಾಂಕಗಳು:

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 21 ಜನವರಿ 2024

ಅರ್ಜಿ ಸಲಿಸಲು ಕೊನೆಯ ದಿನಾಂಕ – 08 ಫೆಬ್ರುವರಿ 2024



ಪ್ರಮುಖ ಲಿಂಕುಗಳು :

ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 

ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ

logoblog

Thanks for reading WCD Karnataka Recruitment 2024 | ಕಚೇರಿ ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

Previous
« Prev Post

No comments:

Post a Comment

Popular Posts

Followers