Footer Logo

April 16, 2024

KPSC Recruitment 2024 -ಕೆಪಿಎಸ್ಸಿ ಇಂದ ಮತ್ತೊಂದು ಹೊಸ ನೇಮಕಾತಿ 2024

  ADMIN       April 16, 2024ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಹಾಗೂ ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಇಲಾಖೆ ಹೆಸರು:    ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಹೆಸರು:    ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು     112
ಅರ್ಜಿ ಸಲ್ಲಿಸುವ ಬಗೆ     ಆನ್ಲೈನ್


ವಿದ್ಯಾರ್ಹತೆ:

ಕನಿಷ್ಠ 21 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು – ರೂ. 600
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:

ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

 ವೇತನ ಶ್ರೇಣಿ 
 
ಸಹಾಯಕ ನಿಯಂತ್ರಕರು     58     ರೂ.52650/–ರೂ.97100/-
ಲೆಕ್ಕಪರಿಶೋಧನಾಧಿಕಾರಿ     54     ರೂ.43100/–ರೂ.83900/-
 
 
ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು – ರೂ. 600
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

ಪ್ರಮುಖ ದಿನಾಂಕಗಳು:

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 18 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ಏಪ್ರಿಲ್ 2024
 

ಪ್ರಮುಖ ಲಿಂಕುಗಳು :

ನೋಟಿಫಿಕೇಶನ್  – (RPC)    ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್  – (HK)    ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್     ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್     ಇಲ್ಲಿ ಕ್ಲಿಕ್ ಮಾಡಿ


logoblog

Thanks for reading KPSC Recruitment 2024 -ಕೆಪಿಎಸ್ಸಿ ಇಂದ ಮತ್ತೊಂದು ಹೊಸ ನೇಮಕಾತಿ 2024

Previous
« Prev Post

1 comment:

Popular Posts

Followers