Footer Logo

June 13, 2024

ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 | India Post Recruitment 2024

  ADMIN       June 13, 2024

ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 – India Post Recruitment 2024

ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ 


 ಇಲಾಖೆ ಹೆಸರು:    ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು:    ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು:    2
ಅರ್ಜಿ ಸಲ್ಲಿಸುವ ಬಗೆ : ಆಫ್ಲೈನ್
ಉದ್ಯೋಗ ಸ್ಥಳ : ಭಾರತದ ಯಾವುದೇ ಭಾಗದಲ್ಲಿ


ವಿದ್ಯಾರ್ಹತೆ:

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಭಾರತೀಯ ಅಂಚೆ ಕಚೇರಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.
(ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)


ವೇತನಶ್ರೇಣಿ:

ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ

ವಿನಾಯಕ್ ಮಿಶ್ರಾ, ಸಹಾಯಕ ಮಹಾನಿರ್ದೇಶಕ (ಅಡ್ಮಿನ್.),
ದಕ್ ಭವನ, ಸಂಸದ್ ಮಾರ್ಗ, ನವದೆಹಲಿ-110001


ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ     11 ಜೂನ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ     23 ಜುಲೈ 2024


logoblog

Thanks for reading ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 | India Post Recruitment 2024

Previous
« Prev Post

No comments:

Post a Comment

Popular Posts

Followers