Footer Logo

June 13, 2024

ಗ್ರಾಮೀಣ ಬ್ಯಾಂಕ್ 8000 ಕ್ಕೂ ಅಧಿಕ ಬೃಹತ್ ನೇಮಕಾತಿ IBPS RRB Recruitment 2024

  ADMIN       June 13, 2024

 ಗ್ರಾಮೀಣ ಬ್ಯಾಂಕ್ 8000 ಕ್ಕೂ ಅಧಿಕ ಬೃಹತ್ ನೇಮಕಾತಿ IBPS RRB Recruitment 2024

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8000ಕ್ಕೂ ಅಧಿಕ ಆಫೀಸ್ ಅಸಿಸ್ಟೆಂಟ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಶೀಘ್ರದಲ್ಲೇ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ




ಇಲಾಖೆ ಹೆಸರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 8000ಕ್ಕೂ ಅಧಿಕ
ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 7/6/2024
ಅರ್ಜಿ ಸಲಿಸಲು ಕೊನೆಯ ದಿನಾಂಕ –27/6/2024

ಪ್ರಮುಖ ಲಿಂಕುಗಳು :

ನೋಟಿಫಿಕೇಶನ್     ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್     ಇಲ್ಲಿ ಕ್ಲಿಕ್ ಮಾಡಿ


logoblog

Thanks for reading ಗ್ರಾಮೀಣ ಬ್ಯಾಂಕ್ 8000 ಕ್ಕೂ ಅಧಿಕ ಬೃಹತ್ ನೇಮಕಾತಿ IBPS RRB Recruitment 2024

Previous
« Prev Post

No comments:

Post a Comment

Popular Posts

Followers