BMRCL Recruitment 2024 – ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಲಾಖೆ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 07
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಹುದ್ದೆಗಳ ವಿವರ :
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) 1
ಸಹಾಯಕ ಇಂಜಿನಿಯರ್ (ಸಿವಿಲ್) 4
ಸಹಾಯಕ ಇಂಜಿನಿಯರ್ (E&M) 1
ಸಹಾಯಕ ವ್ಯವಸ್ಥಾಪಕರು (ಮಾರ್ಕೆಟಿಂಗ್) 1
ವಿದ್ಯಾರ್ಹತೆ:
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ
ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್
ಸಹಾಯಕ ಇಂಜಿನಿಯರ್ (E&M) ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech
ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಬಿ.ಆರ್ಕ್, ಎಂಬಿಎ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.62500/- ರಿಂದ ರೂ.106250/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 05-ಜೂನ್ -2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 02-ಜುಲೈ-2024
ಪ್ರಮುಖ ಲಿಂಕುಗಳು :
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
No comments:
Post a Comment